ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ
ಬೆಂಗಳೂರು: ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 27 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಫೆ. 28) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ … Continue reading ಶಿರಸಿ ಮಾರಿಕಾಂಬೆ ಜಾತ್ರೆ ಹಿನ್ನಲೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed