ಉಡುಪಿ : ಅಣ್ಣನ ಸಾವಿನಿಂದ ಮನನೊಂದ ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾದ ಕೇಪುಲ ಎಂಬಲ್ಲಿ ನಡೆದಿದೆ.
ಮೃತ ಯುವತಿಯನ್ನು ನಿಶಾ (23) ಎಂದು ಗುರುತಿಸಲಾಗಿದೆ. ಮನೆ ಸಮೀಪವೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆರು ತಿಂಗಳ ಹಿಂದೆ ಮುಲ್ಕಿ ಠಾಣೆಯಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಳು, ಈ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS: ನ.11ರಂದು ಕರ್ನಾಟಕಕ್ಕೆ ‘ಪ್ರಧಾನಿ ಮೋದಿ’ ಆಗಮನ: ಹೀಗಿದೆ ‘ಪಿಎಂ ಕಾರ್ಯಕ್ರಮ’ದ ಸಂಪೂರ್ಣ ಪಟ್ಟಿ