BIGG NEWS: ಬೀದರ್‌ನಲ್ಲಿ ಸಹೋದರಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು

ಬೀದರ್‌ : ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಾಂಡಯೊಂದರಲ್ಲಿ ಅಣ್ಣನೇ ತಂಗಿ ಮೇಲೆ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. BREAKING NEWS: ಶಿವಮೊಗ್ಗದಲ್ಲಿ ಪ್ರವಾಸಕ್ಕೆ ತೆರಳಿದ್ದ ಬಸ್‌ ಪಲ್ಟಿ ; 26 ವಿದ್ಯಾರ್ಥಿಗಳಿಗೆ ಗಂಭೀರ ಗಾಯ 16 ವರ್ಷದ ಬಾಲಕಿಯ ಮೇಲೆ ಅಣ್ಣ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ತಂದೆಗೆ ಇಬ್ಬರು ಪತ್ನಿಯರಿದ್ದು, ಹಿರಿಯ ಪತ್ನಿಯ ಮಗನಿಂದ ಕಿರಿಯ ಪತ್ನಿಯ ಮಗಳ ಮೇಲೆ ಅತ್ಯಾಚಾರ ಮಾಡಲಾಗಿದೆ. ಮೊದಲನೇಯ ಪತ್ನಿ ಮಗ ಆಗಾಗ ಕೆಲಸಕ್ಕೆಂದು ತನ್ನ ಮನೆಗೆ ಸಹೋದರಿಯನ್ನು ಕರೆದುಕೊಂಡು … Continue reading BIGG NEWS: ಬೀದರ್‌ನಲ್ಲಿ ಸಹೋದರಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು