ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆಯಾಗಿದ್ದರು. ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿಯು ಜಾತಿ ನಿಂದನೆ ಕೇಸ್ ಸಂಬಂಧ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.
ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿದ ಸಂಬಂಧ ದೂರು ದಾಖಲಾಗಿತ್ತು. ಅವರು ಜಾತಿ ನಿಂದನೆ ಮಾಡಿರುವ ಆಡಿಯೋ ಕೂಡ ಅವರದ್ದೇ ಎಂಬುದಾಗಿ ಎಫ್ಎಸ್ಐ ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎನ್ನಲಾಗಿತ್ತು.
ಇನ್ನೂ ರಾಜ್ಯ ಸರ್ಕಾರವು ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣ ತನಿಖೆ ನಡೆಸಿದ್ದಂತ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ
BIG NEWS : ಯಾರು ಕಣ್ಣೀರು ಹಾಕಬಾರದು, ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ : ನಿಖಿಲ್ ಕುಮಾರಸ್ವಾಮಿ ಹೇಳಿಕೆ