BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಜೆಪಿ ಶಾಸಕ ಮುನಿರತ್ನ ಬಿಡುಗಡೆಯಾಗಿದ್ದರು. ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿಯು ಜಾತಿ ನಿಂದನೆ ಕೇಸ್ ಸಂಬಂಧ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.  ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿದ ಸಂಬಂಧ ದೂರು ದಾಖಲಾಗಿತ್ತು. ಅವರು ಜಾತಿ ನಿಂದನೆ ಮಾಡಿರುವ ಆಡಿಯೋ ಕೂಡ ಅವರದ್ದೇ ಎಂಬುದಾಗಿ ಎಫ್ಎಸ್ಐ ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎನ್ನಲಾಗಿತ್ತು. ಇನ್ನೂ ರಾಜ್ಯ ಸರ್ಕಾರವು ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ … Continue reading BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ