Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್
KARNATAKA

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಸಿಜೆ ರಾಯ್ ಆತ್ಮಹತ್ಯೆ ಕೇಸ್ ಎಸ್ ಐಟಿ ತನಿಖೆಯಿಂದ ಬಯಲು ಆಗಬೇಕಿದೆ. ಆತ್ಮಹತ್ಯೆಯ ನಿಜಾಂಶಗಳು ಗೊತ್ತಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐಟಿ ಮತ್ತು ಇಡಿ ಬಳಕೆ ಬಗ್ಗೆ ದೇಶದಲ್ಲಿ ಜನರಲ್ಲಿ ಚಿಂತನೆ ನಡೆದಿದೆ. ಈ ಸಂಸ್ಥೆಗಳ ದುರುಪಯೋಗ ಆಗುತ್ತಿದೆ ಎಂದು ಸಾರ್ವಜನಿಕರೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಜನರಿಗೆ ಭಯ ಆಗುತ್ತಿದೆ ಮತ್ತು ಅನೇಕರ ತೇಜೋವಧೆ ನಡೆಯುತ್ತಿದೆ. ರಾಜಕೀಯವಾಗಿ ಬ್ಲ್ಯಾಕ್ ಮೇಲ್ ಗೆ ಮತ್ತು ಬೇರೆ ಬೇರೆ ಉದ್ದೇಶಗಳಿಗೆ ದಾಳಿಯಾಗುತ್ತಿರುವಂತ ವ್ಯವಸ್ಥೆ ದೇಶದಲ್ಲಿದೆ. ಆದರೆ ಸಿ ಜೆ ರಾಯ್ ಆತ್ಮಹತ್ಯೆ ಕುರಿತು ಈಗಲೇ ಏನು ಹೇಳಲು ಬರುವುದಿಲ್ಲ. ತನಿಖೆಯ ಮೂಲಕವೇ ಸತ್ಯ ತಿಳಿಯಬೇಕಿದೆ ಎಂದರು.

ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರವಾಗಿ ಬಳಕೆ ಆಗುತ್ತಿದೆ. ಇಡಿ ದಾಳಿ ಪ್ರಕರಣದಲ್ಲಿ ಶೇಕಡಾ 95 ರಷ್ಟು ದಾಳಿಗೊಳಗಾದವರು ತಪ್ನು ಮಾಡಿಲ್ಲ ಎನ್ನುವುದು ಬಹಿರಂಗ ಆಗಿದೆ. ದಾಳಿಗೊಳಗಾದವರಿಗೆ ಹಿಂಸೆ ಆಗುತ್ತದೆ ಇದರಿಂದ ಸಮಸ್ಯೆ ಆಗುತ್ತಿದೆ. ರಾಯ್ ಆತ್ಮಹತ್ಯೆ ತುಂಬಾ ಗಂಭೀರ ವಿಷಯ‌. ನಿಷ್ಪಕ್ಷಪಾತ ತನಿಖೆ ಆಗಬೇಕು ಆಗ ಸತ್ಯ ಅನಾವರಣಗೊಳ್ಳಲಿದೆ.
ಈ ಹಿನ್ನಲೆಯಲ್ಲಿ ಎಸ್ ಐಟಿಯಿಂದ ತನಿಖೆ ಎಂದು ತಿಳಿಸಿದರು.

ಇವತ್ತು ಆತಂಕದ ಪರಿಸ್ಥಿತಿ ಇಡಿ ಐಟಿಯಿಂದ ದೇಶದಲ್ಲಿ ಸೃಷ್ಟಿ ಆಗಿದೆ. ಜನರಿಗೆ ಸಂಸ್ಥೆ ಬಗ್ಗೆ ಅನೇಕ ಗೊಂದಲಗಳಿವೆ. ವಿರೋಧ ಪಕ್ಷ ಮತ್ತು ವಿರೋಧ ಪಕ್ಷಕ್ಕೆ ಬೆಂಬಲ ನೀಡುವವರ ವಿರುದ್ದ ಈ ತನಿಖಾ ಸಂಸ್ಥೆಗಳು ಟಾರ್ಗೇಟ್ ಮಾಡುತ್ತಿವೆ. ಅನೇಕ ಸರಕಾರ ಉರುಳಿಸಲು ಈ ಸಂಸ್ಥೆಗಳ ಪಾತ್ರ ಇದೆ. ಬೇರೆ ಪಕ್ಷದದಿಂದ ನಾಯಕರುಗಳು ಬಿಜೆಪಿಗೆ ಪಕ್ಷ ಸೇರ್ಪಡೆಯಲ್ಲೂ ಈ ಸಂಸ್ಥೆಗಳ ಪಾತ್ರ ಇದೆ. ಇದೆಲ್ಲ ಜನಸಾಮಾನ್ಯರೇ ಮಾತಾಡಿಕೊಳ್ಲುತ್ತಿದ್ದಾರೆ. ಬಿಜೆಪಿ ಎಲೆಕ್ಟ್ರೊ ಬಾಂಡ್ ಮೂಲಕ ಹಣ ಸಂಗ್ರಹಣೆ ಸಾವಿರಾರು ಕೋಟಿ ಹಗರಣ ಇದೆ. ಅವುಗಳ ತನಿಖೆಯೂ ಆಗಬೇಕು ಎಂದರು.

Share. Facebook Twitter LinkedIn WhatsApp Email

Related Posts

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

1 Min Read

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read
Recent News

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

State News
KARNATAKA

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ಹೆಗ್ಡೆ ಅವರು ಭಾನುವಾರ…

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.