ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟ ಎದುರಿಸುತ್ತಿದ್ದು ಇದೀಗ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣಗು ಸಂಕಷ್ಟ ಎದುರಾಗಿದ್ದು ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನೋಟಿಸ್ ನೀಡಿದೆ.
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆಯ ಮಗ ಎಚ್ ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಅವರ ಸಂಬಂಧಿ ಆದಂತಹ ಸತೀಶ್ ಬಾಬು ಅವರ ವಿರುದ್ಧ ದೂರು ದಾಖಲಿಸಿದ್ದ ಎನ್ನಲಾಗಿದೆ.
ಈ ಒಂದು ದೂರನು ಆದರೆ ಸೇನೆ ಎಸ್ಐಟಿ ಸುಮಾರು 40 ಕಡೆ ಪರಿಶೀಲನೆ ನಡೆಸಿದರು ಹೀಗಾಗಿ ನೆನ್ನೆ ಸ್ಥಳೀಯ ಪೊಲೀಸರ ಮೂಲಕ ನೀಡಿದ್ದು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ ಹೀಗಾಗಿ ಪ್ರತಿ ಹಾಗೂ ಮಗನ ನಂತರ ಇದೀಗ ಭವಾನಿ ರೇವಣ್ಣಗೂ ಕೂಡ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ.