BREAKING: ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ SIT ಅರ್ಜಿ ಸಲ್ಲಿಕೆ
ಬೆಂಗಳೂರು: ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಈ ಜಾಮೀನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿದೆ. ಹೀಗಾಗಿ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾದಂತೆ ಆಗಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಸೆಷನ್ಸ್ ಕೋರ್ಟ್ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಎಸ್ಐಟಿ … Continue reading BREAKING: ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ SIT ಅರ್ಜಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed