BREAKING : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭವಿತ್ ಸೇರಿ ನಾಲ್ವರಿಗೆ ಎಸ್ಐಟಿ ನೋಟಿಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಸಿದ್ದಂತ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಭವಿತ್ ವಿಚಾರಣೆಗೆ ಹಾಜರಾಗಿ, ತನ್ನ ಹೇಳಿಕೆಯನ್ನೂ ದಾಖಲಿಸಿದ್ದಾರೆ. ಹೀಗಿದ್ದೂ, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಭವಿತ್ ಸೇರಿದಂತೆ ನಾಲ್ವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ … Continue reading BREAKING : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭವಿತ್ ಸೇರಿ ನಾಲ್ವರಿಗೆ ಎಸ್ಐಟಿ ನೋಟಿಸ್