BREAKING: ವಕೀಲ ದೇವರಾಜೇಗೌಡ ನಿವಾಸದ ಮೇಲೆ ‘SIT ಅಧಿಕಾರಿ’ಗಳ ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಹಾಗೂ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಅವರು ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನದ ರವೀಂದ್ರನಗರದಲ್ಲಿರುವಂತ ವಕೀಲ ದೇವರಾಜೇಗೌಡ ಅವರ ನಿವಾಸದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಅಂದಹಾಗೇ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಮೊದಲು … Continue reading BREAKING: ವಕೀಲ ದೇವರಾಜೇಗೌಡ ನಿವಾಸದ ಮೇಲೆ ‘SIT ಅಧಿಕಾರಿ’ಗಳ ದಾಳಿ