ನೊಂದ ಮಹಿಳೆಯರಿಗೆ SIT ಅಧಿಕಾರಿಗಳೇ ಬೆದರಿಕೆ: ಮಾಜಿ ಸಿಎಂ HDK ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್‌ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಸಂತ್ರಸ್ತ ಮಹಿಳೆ ಒಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ಈ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವುದು … Continue reading ನೊಂದ ಮಹಿಳೆಯರಿಗೆ SIT ಅಧಿಕಾರಿಗಳೇ ಬೆದರಿಕೆ: ಮಾಜಿ ಸಿಎಂ HDK ಗಂಭೀರ ಆರೋಪ