BREAKING: ‘ಸಂಸದ ಪ್ರಜ್ವಲ್ ರೇವಣ್ಣ’ನನ್ನು ‘ಕೋರ್ಟ್’ಗೆ ಹಾಜರುಪಡಿಸಿದ ‘SIT’

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದರು. ಇಂತಹ ಅವರನ್ನು ಇಂದು ಕೋರ್ಟ್ ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಎರ್ ಪೋರ್ಟ್ ಗೆ 1.40ರ ಸುಮಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಚ್ ನಿಂದ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ತಡರಾತ್ರಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆ ಪ್ರಕ್ರಿಯೆ ನಂತ್ರ, … Continue reading BREAKING: ‘ಸಂಸದ ಪ್ರಜ್ವಲ್ ರೇವಣ್ಣ’ನನ್ನು ‘ಕೋರ್ಟ್’ಗೆ ಹಾಜರುಪಡಿಸಿದ ‘SIT’