BREAKING: ‘ಕೋವಿಡ್ ಹಗರಣ’ದ ತನಿಖೆಗೆ ‘SIT ತಂಡ’ ರಚನೆ: ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಸಂಬಂಧಿತ ಪ್ರಕರಣಗಳ ಸಂಪೂರ್ಣ ಆಯಾಮಗಳ ತನಿಖೆಗಾಗಿ ವಿಶೇಷ ಎಸ್ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 25 ವಿಷಯಗಳನ್ನ ಪರಿಶೀಲಿಸಿದ್ದೇವೆ. ಎರಡುಮೂರು ಬಿಟ್ಟು ಉಳಿದವಕ್ಕೆ ಅನುಮತಿ ನೀಡಲಾಗಿದೆ ಎಂದರು. ಎಲ್ಲಾ ಸಮಿತಿಗಳನ್ನ ನಿಷ್ಕ್ರಿಯಗೊಳಿಸಿತ್ತು. ಯಾರ ಗಮನಕ್ಕೂ ಬರದಂತೆ ಭ್ರಷ್ಟಾಚಾರ ಮಾಡಿತ್ತು. 200, 300 ಪಿಪಿಎ ಕಿಟ್ ಗೆ 2100 ಕೊಟ್ಟಿದೆ. ಲಕ್ಚಾಂತರ … Continue reading BREAKING: ‘ಕೋವಿಡ್ ಹಗರಣ’ದ ತನಿಖೆಗೆ ‘SIT ತಂಡ’ ರಚನೆ: ಸಚಿವ ಹೆಚ್.ಕೆ ಪಾಟೀಲ್
Copy and paste this URL into your WordPress site to embed
Copy and paste this code into your site to embed