‘ಗಣಿ ಗುತ್ತಿಗೆ’ ಮಂಜೂರು ಮಾಡಿರುವ ಆರೋಪ : HDK ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಗವರ್ನರ್ ಗೆ ‘SIT’ ಪತ್ರ

ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿ ಗಣಿ ಗುತ್ತಿಗೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್​ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಹೌದು ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್​ಐಟಿ ರಾಜ್ಯಪಾಲರಿಗೆ … Continue reading ‘ಗಣಿ ಗುತ್ತಿಗೆ’ ಮಂಜೂರು ಮಾಡಿರುವ ಆರೋಪ : HDK ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಗವರ್ನರ್ ಗೆ ‘SIT’ ಪತ್ರ