ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಪಾಯ ತೋಡುವಂತ ಸಂದರ್ಭದಲ್ಲಿ ನಿಧಿ ಸಿಕ್ಕಿತ್ತು. ಈ ನಿಧಿಯನ್ನು ಸರ್ಕಾರಕ್ಕೆ ಪ್ರಜ್ವಲ್ ರಿತ್ತಿ ಕುಟುಂಬಸ್ಥರು ಒಪ್ಪಿಸಿದ್ದರು. ಇಂತಹ ಮನೆಯ ಜಾಗದಲ್ಲಿ ಪುರಾತತ್ವ ಇಲಾಖೆಯಿಂದ ಉತ್ಖನನ ಕಾರ್ಯ ಮುಂದುವರೆಸಲಾಗಿದೆ. ಇದರ ನಡುವೆ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಲಕ್ಕುಂಡಿ ಗ್ರಾಮ ಪಂಚಾಯ್ತಿಯಿಂದ ನಿವೇಶನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ನಿವೇಶನ ನೀಡುವುದಾಗಿ ಲಕ್ಕುಂಡಿ ಪಂಚಾಯ್ತಿಯಿಂದ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ವಿಶೇಷ ಸಭೆಯಲ್ಲಿ ರಿತ್ತಿ ಕುಟುಂಬಸ್ಥರಿಗೆ … Continue reading ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ಸೈಟ್: ಲಕ್ಕುಂಡಿ ಗ್ರಾಮ ಪಂಚಾಯ್ತಿ ಘೋಷಣೆ