ಶಿವಾಜಿ ಗಣೇಶನ್, ಪದ್ಮರಾಜ ದಂಡಾವತಿ, ಸೇರಿ ಐವರು ಪತ್ರಕರ್ತರಿಗೆ TSR: ಹೊನ್ನಾಪುರ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ

ಬೆಂಗಳೂರು : ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಿಸಿದೆ. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ 2019 ರಿಂದ 2023ನೇ ಸಾಲಿನ ಒಟ್ಟು 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅಧ್ಯಕ್ಷತೆಯ … Continue reading ಶಿವಾಜಿ ಗಣೇಶನ್, ಪದ್ಮರಾಜ ದಂಡಾವತಿ, ಸೇರಿ ಐವರು ಪತ್ರಕರ್ತರಿಗೆ TSR: ಹೊನ್ನಾಪುರ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ