BIG UPDATE: ಶಿವಮೊಗ್ಗದಲ್ಲಿ ಆರು ಮಕ್ಕಳಿಗೆ HMPV ವೈರಸ್ ಸೋಂಕು ದೃಢ | HMPV virus

ಶಿವಮೊಗ್ಗ: ನಿನ್ನೆಯಷ್ಟೇ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಇಬ್ಬರಿಗೆ ಹೆಚ್ ಎಂ ಪಿ ವಿ ವೈರಲ್ ದೃಢಪಟ್ಟಿತ್ತು. ಇದೀಗ ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಆರ್ಭಟ ಮುಂದುವರೆದಿದ್ದು, ಶಿವಮೊಗ್ಗದಲ್ಲಿ ಆರು ಮಕ್ಕಳಿಗೆ ಸೋಂಕಿಗೆ ಒಳಗಾಗಿರುವುದಾಗಿ ಪತ್ತೆಯಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಮೂವರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ. ಈ ಸಂಬಂಧ ವೈದ್ಯ ಧರನಂಜಯ್ ಸರ್ಜಿ ಮಾಹಿತಿ ನೀಡಿದ್ದು, ಆರು ತಿಂಗಳಿನಿಂದ ಎರಡು ವರ್ಷದೊಳಗಿನ ಆರು … Continue reading BIG UPDATE: ಶಿವಮೊಗ್ಗದಲ್ಲಿ ಆರು ಮಕ್ಕಳಿಗೆ HMPV ವೈರಸ್ ಸೋಂಕು ದೃಢ | HMPV virus