ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಜಾರಿ ನಿರ್ದೇಶನಾಲಯ (ED) ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧೆಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ ಬರೋಬ್ಬರಿ 24 ಕೋಟಿ ರೂಪಾಯಿ ದೋಚಿದ್ದ ಜಾಲವನ್ನು ಭೇದಿಸುವಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಹರಡಿಕೊಂಡಿದ್ದ ಈ ದಗಾಬಾಜರ ಜಾಲದ 6 ಮಂದಿ ಆರೋಪಿಗಳನ್ನು ಸದ್ಯ ಖೆಡ್ಡಾಕ್ಕೆ ಕೆಡವಲಾಗಿದ್ದು, ಇವರಿಂದ ಕೋಟ್ಯಂತರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಹೈಪ್ರೊಫೈಲ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೊಹಾಂತಿ ಅವರು … Continue reading BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed