ಬೆಂಗಳೂರಲ್ಲಿ ‘ಒಂದೇ ಸ್ಕೂಟರ್‌’ನಲ್ಲಿ ಆರು ಮಂದಿ ಅಪ್ರಾಪ್ತರು ಸವಾರಿ; ಪೋಷಕರ ವಿರುದ್ಧ ನೆಟ್ಟಿಗರ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ, ಪ್ರಾಣಕ್ಕೆ ಸಂಚಕಾರ ತರುವಂತೆ ಸವಾರಿ ಮಾಡುವುದು ಇತ್ತೀಚಿನ ದಿನಗಳಲ್ಲಿ ಮಾಮೂಲಿಯಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತ ಬಾಲಕರು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿವರ ಬೆಂಗಳೂರಿನ ಪಾದರಾಯನಪುರ ಮುಖ್ಯ ರಸ್ತೆಯ ಗೌರಿಪಾಳ್ಯ ಬಳಿ ಇರುವ ಆಟೋ ಗ್ಯಾಸ್ ಎದುರು ಈ ಘಟನೆ ನಡೆದಿದೆ. ಏಪ್ರಿಲ್ 26 … Continue reading ಬೆಂಗಳೂರಲ್ಲಿ ‘ಒಂದೇ ಸ್ಕೂಟರ್‌’ನಲ್ಲಿ ಆರು ಮಂದಿ ಅಪ್ರಾಪ್ತರು ಸವಾರಿ; ಪೋಷಕರ ವಿರುದ್ಧ ನೆಟ್ಟಿಗರ ಆಕ್ರೋಶ