BREAKING: ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ 6 ನಕ್ಸಲರು: ಕೆಲವೇ ಕ್ಷಣದಲ್ಲಿ ಶರಣಾಗತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೋಸ್ಟ್ ವಾಂಟೆಂಡ್ 6 ನಕ್ಸಲರನ್ನು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ರಸ್ತೆ ಮಾರ್ಗದ ಮೂಲಕ ಹಾಸನ, ಹಿರಿಸಾವೆಯಿಂದ ಬೆಂಗಳೂರಿಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡಿಗೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರನ್ನು ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆರು … Continue reading BREAKING: ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ 6 ನಕ್ಸಲರು: ಕೆಲವೇ ಕ್ಷಣದಲ್ಲಿ ಶರಣಾಗತಿ