ವೈದ್ಯಕೀಯ ಪದವಿ ಇಲ್ಲದೇ ವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ರೂ.ದಂಡ, ಒಬ್ಬರ ವಿರುದ್ದ FIR ದಾಖಲು

ಬಳ್ಳಾರಿ : ಜಿಲ್ಲೆಯಲ್ಲಿ ವೈದ್ಯಕೀಯ ಪದವಿ ವೃತ್ತಿ ಪಡೆಯದೇ ವೈದ್ಯಕೀಯ ಸೇವೆ ನೀಡುವ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ದಂಡ ವಿಧಿಸುವ, ಅಗತ್ಯವೆನಿಸಿದಲ್ಲಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಕೆಪಿಎಮ್‌ಇ ಕಾಯ್ದೆಯ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು. ಮಂಗಳವಾರದAದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಕೆಪಿಎಮ್‌ಇ ಕಾಯ್ದೆ ನೋಂದಣಿ ಮತ್ತು ಕುಂದು ಕೊರತೆಗಳ … Continue reading ವೈದ್ಯಕೀಯ ಪದವಿ ಇಲ್ಲದೇ ವೃತ್ತಿ ಮಾಡುತ್ತಿದ್ದ 6 ಜನರಿಗೆ 1 ಲಕ್ಷ ರೂ.ದಂಡ, ಒಬ್ಬರ ವಿರುದ್ದ FIR ದಾಖಲು