ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ: ಕೃಷಿ ಇಲಾಖೆ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು … Continue reading ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ: ಕೃಷಿ ಇಲಾಖೆ ಮಾಹಿತಿ