Nagpur Blast:: ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರು ಸಾವು
ಮಹಾರಾಷ್ಟ್ರ: ನಾಗ್ಪುರದ ಧಮ್ನಾದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ಎಎನ್ಐಗೆ ತಿಳಿಸಿದ್ದಾರೆ. “ಈ ಘಟನೆಯಲ್ಲಿ 4 ಮಹಿಳೆಯರು ಸೇರಿದಂತೆ ಸುಮಾರು 6 ಜನರು ಸಾವನ್ನಪ್ಪಿದ್ದಾರೆ. ನಮ್ಮ ತನಿಖೆ ನಡೆಯುತ್ತಿದೆ. ನಮ್ಮ ತಂಡ, ಅಪರಾಧ ವಿಭಾಗ ಮತ್ತು ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ, ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ಪೊಲೀಸ್ ಆಯುಕ್ತ ರವೀಂದರ್ ಸಿಂಘಾಲ್ ಎಎನ್ಐಗೆ ತಿಳಿಸಿದ್ದಾರೆ. ವರದಿಯ ಪ್ರಕಾರ, ನಗರದಿಂದ 25 ಕಿ.ಮೀ ದೂರದಲ್ಲಿರುವ … Continue reading Nagpur Blast:: ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರು ಸಾವು
Copy and paste this URL into your WordPress site to embed
Copy and paste this code into your site to embed