Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರಿಗೆ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಬಹಳ ಮುಖ್ಯ: ಶೃದ್ಧಾ ಅಮಿತ್‌
KARNATAKA

ಮಹಿಳೆಯರಿಗೆ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಬಹಳ ಮುಖ್ಯ: ಶೃದ್ಧಾ ಅಮಿತ್‌

By kannadanewsnow0911/05/2024 4:37 PM

ಉಜಿರೆ: ಹೆಣ್ಣು ಮಕ್ಕಳನ್ನು ಪೋಷಕರು ಬೆಳೆಸುವಾಗ ಸಾಮಾನ್ಯವಾಗಿ ಮದುವೆಯ ಬಗ್ಗೆ ಯೋಚನೆ ಮಾಡುತ್ತಾರೆ ವಿದ್ಯಾಭ್ಯಾಸ ನೀಡುತ್ತಾರೆ ಆದರೆ ಉದ್ಯೋಗದ ಬಗ್ಗೆ ಯೋಚಿಸುವುದು ಕಡಿಮೆ.  ಇಂದಿನ ಹೆಣ್ಣು ಮಕ್ಕಳಿಗೆ ವಿದ್ಯೆಯ ಜೊತೆಗೆ ಉದ್ಯೋಗ ಬೇಕು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಬಹು ಮುಖ್ಯವಾಗುತ್ತದೆ. ನಮ್ಮ ಕೈಯಲ್ಲಿ ನಮ್ಮ ದುಡ್ಡು ಇರಬೇಕು ನಮ್ಮ ಮತ್ತು ಮಕ್ಕಳ ಬೇಕು -ಬೇಡಗಳಿಗೆ, ಸ್ಪಂದಿಸಲು ಅನುಕೂಲವಾಗತ್ತದೆ ಎಂಬುದಾಗಿ ಶೃದ್ಧಾ ಅಮಿತ್ ಹೇಳಿದ್ದಾರೆ.

ಅವರು ಉಜಿರೆ ರುಡ್‌ಸೆಟ್‌ ಸಂಸ್ಥೆಯಲ್ಲಿ 06 ದಿನ ಗಳ ಕಾಲ ನಡೆದ ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಶುಭ ಹಾರೈಸಿದರು.

ಈ ವೇಳೆ ಮಾತನಾಡಿದಂತ ಅವರು, ಮುಖ್ಯವಾಗಿ ನಮ್ಮ ಮನೋಬಲ ಏನು, ನಮ್ಮ ಒಳಗೆ ಏನು ಆಸೆ ಇದೆ. ನಮ್ಮಲ್ಲಿ ಏನು ಪ್ರತಿಭೆ ಇದೆ. ನಮ್ಮ ವ್ಯಕ್ತಿತ್ವ ಏನು ಎಂಬುದನ್ನು ತಿಳಿದಿರಬೇಕು. ಪದವಿ ಓದಿದ ನಂತರ ಕೂಡ ಮುಂದೆ ಏನು ಮಾಡಬೇಕು ಎಂಬುದನ್ನು ತಿಳಿದಿರಬೇಕು. ನಮ್ಮಲ್ಲಿ ಏನು ಕೌಶಲ್ಯ ಇದೆ ಎಂಬುದು ಗೊತ್ತಿರಬೇಕು. ಬೇರೆ ಬೇರೆ ವ್ಯಕ್ತಿಗಳಿಗೆ ಬೇರೆ ಬೇರೆ ಕೌಶಲ್ಯಗಳನ್ನು ಇರುತ್ತದೆ. ಅದನ್ನು ಗುರುತಿಸಿ, ಪೋಷಿಸಿ ಬೆಳೆಸಬೇಕು ಇದು ಮುಖ್ಯ ಎಂದರು.

ಇಂದು ಬೇರೆ ಬೇರೆ ಸಾಮಾಜಿಕ ಜಾಲತಾಣ ಮೂಲಕ ವಿಷಯಗಳನ್ನು ಕಲಿತು ಜ್ಙಾನ ವೃದ್ಧಿ ಮಾಡಿಕೊಳ್ಳಬಹುದು, ರುಡ್‌ ಸೆಟ್‌ ಸಂಸ್ಥೆಯಲ್ಲಿ ಮಾತ್ರ ಕೌಶಲ್ಯದ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ಕಲಿಸಿಕೊಡುತ್ತಾರೆ ಇದು ವ್ಯವಹಾರದಲ್ಲಿ ಬಹಳ ಮುಖ್ಯವಾಗಿರುತ್ತದೆ.  ರುಡ್‌ ಸೆಟ್‌ ಸಂಸ್ಥೆಯಲ್ಲಿ ಎಲ್ಲಾ ವಿಷಯಗಳನ್ನು ಒಟ್ಟಿಗೆ ಸಿಗುವುದರಿಂದ ನಿಮಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಮುಂದೆ ತರಬೇತಿಯಲ್ಲಿ ಕಲಿತ ವಿಷಯವನ್ನು ನೀವು ಗ್ರಾಹಕರಿಗೆ ಯಾವ ರೀತಿ ವಿಭಿನ್ನವಾಗಿ ನಿರೂಪಿಸುತ್ತೀರಿ ಅದರ ಮೂಲಕ ನಿಮ್ಮನ್ನು ನೀವು ತೋರಿಸಿಕೊಡಬೇಕು.  ಅನ್ನುವುದನ್ನು ನೀವು ರೂಪಿಸಕೊಳ್ಳಲು ನಿಮ್ಮಲ್ಲಿ ಸಮಯ ನಿರ್ವಹಣೆ, ಹಣಕಾಸಿ ವ್ಯವಹಾರ, ಉತ್ತಮ ಮಾತುಗಾರಿಕೆ ಮುಖ್ಯವಾಗಿ ಇರಲಿ, ಗ್ರಾಹಕರ ನಂಬಿಕೆ ಉಳಿಸಿಕೊಂಡು ಉತ್ತಮವಾದ ಬಾಂಧವ್ಯವನ್ನು ಬೆಳೆಸಿಕೊಳ್ಳಿ, ನಿಮ್ಮ ವೃತ್ತಿ ಜೀವನದ ದಾರಿಯಲ್ಲಿ ನಿಮಗೆಲ್ಲ ಯಶಸ್ಸು ಸಿಗಲಿ ಎಂದು ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶೃದ್ಧಾ ಅಮಿತ ಅಭಿಪ್ರಾಯಪಟ್ಟರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ಎಮ್‌. ಸುರೇಶ್‌ ರವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಾರ್ಯಕ್ರಮದಲ್ಲಿ ಎಸ್‌.ಕೆ.ಡಿ.ಆರ್.ಡಿ.ಪಿಯ ನಿಕಟಪೂರ್ವಕ ಪ್ರಾದೇಶಿಕ ನಿರ್ದೇಶಕರಾದ ಮಾಹಾವೀರ ಅಜ್ರಿ ಅವರು ಉಪಸ್ಥಿತರಿದ್ದರು

ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿದರು, ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್‌ ಅವರು ವಂದಿಸಿದರು.

ತರಬೇತಿಯಲ್ಲಿ ಒಟ್ಟು 35 ಜನ ಅಭ್ಯರ್ಥಿಗಳನ್ನು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸುನೀಲ್ ಕುಮಾರ್ ವಿಶ್ವಾಸ

‘ತಾಯಿಯಾಗುವುದು’ ಸಹಜ ವಿದ್ಯಮಾನ : ಉದ್ಯೋಗಿಗೆ ಹೆರಿಗೆ ಬಾಕಿ ಪಾವತಿಸಲು ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM2 Mins Read

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM1 Min Read

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM2 Mins Read
Recent News

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM

ಕಾರಿನ ಇಂಡಿಕೇಟರ್ ಹಾಕಿದಾಗ ‘ಟಿಕ್-ಟಿಕ್’ ಸದ್ದು ಬರುವುದೇಕೆ? ಇದರ ಹಿಂದಿರುವ ಅಸಲಿ ರಹಸ್ಯ ಇಲ್ಲಿದೆ!

16/04/2026 9:09 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

By kannadanewsnow0916/04/2026 9:39 PM KARNATAKA 2 Mins Read

ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಾಲೆಗಳಿಗಿಂತಲೂ ಮಿಗಿಲಾದ ಅತ್ಯಾಧುನಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಿವಮೊಗ್ಗ ಜಿಲ್ಲೆಯ…

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.