ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 01 ರಿಂದ 30 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ … Continue reading ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ