10 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ – ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ರಾಜ್ಯದ ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಅವರು ಶುಕ್ರವಾರ ಹೇಳಿದ್ದಾರೆ. ಇಲ್ಲಿನ ಸರಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ‘ಪ್ರಗತಿ ಪಥ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಉದ್ಯೋಗ … Continue reading 10 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ – ಸಚಿವ ಅಶ್ವತ್ಥನಾರಾಯಣ
Copy and paste this URL into your WordPress site to embed
Copy and paste this code into your site to embed