BIG NEWS: ಮುಂದಿನ ವರ್ಷದಿಂದ ‘8-12ನೇ ತರಗತಿ ವಿದ್ಯಾರ್ಥಿ’ಗಳಿಗೆ ಪಠ್ಯದೊಂದಿಗೆ ‘ಕೌಶಲ್ಯ ತರಬೇತಿ’: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಇವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ … Continue reading BIG NEWS: ಮುಂದಿನ ವರ್ಷದಿಂದ ‘8-12ನೇ ತರಗತಿ ವಿದ್ಯಾರ್ಥಿ’ಗಳಿಗೆ ಪಠ್ಯದೊಂದಿಗೆ ‘ಕೌಶಲ್ಯ ತರಬೇತಿ’: ಸಚಿವ ಮಧು ಬಂಗಾರಪ್ಪ