ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಇಂದು ಮಧ್ಯಾಹ್ನ 12 ಗಂಟೆಗೆ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
BREAKING NEWS : ಬೆಂಗಳೂರಿನಲ್ಲಿʻ ಗಣೇಶ ಹಬ್ಬ ಆಚರಣೆ ʼ ಹಿನ್ನೆಲೆ : ಬಿಬಿಎಂಪಿ ʻ ಹೊಸ ರೂಲ್ಸ್ ʼ ಜಾರಿ?
ʻರಾಜ್ಯದಲ್ಲಿ ಕೋವಿಡ್ ಕೊಂಚ ಏರಿಕೆ ಕಂಡಿದೆʼ. ಆಸ್ಪತ್ರೆಯಲ್ಲಿ ಕೊರೊನಾ ಪೀಡಿತರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕೆಂದು ಚರ್ಚೆ ನಡೆಸಲಾಗುತ್ತದೆ. ಖಾಸಗಿ ಆಸ್ಪತ್ರೆಯವರು ಕೊವೀಡ್ ರೋಗಿಗಳ ಚಿಕಿತ್ಸೆ ನಿರಾಕರಿಸುತ್ತಿದ್ದಾರೆ.
BREAKING NEWS : ಬೆಂಗಳೂರಿನಲ್ಲಿʻ ಗಣೇಶ ಹಬ್ಬ ಆಚರಣೆ ʼ ಹಿನ್ನೆಲೆ : ಬಿಬಿಎಂಪಿ ʻ ಹೊಸ ರೂಲ್ಸ್ ʼ ಜಾರಿ?
ಅವರು ಶೇ 10 ರಷ್ಟು ಹಾಸಿಗೆ ಮೀಸಲಿಡಬೇಕು. ಯಾವುದೇ ಕಾರಣಕ್ಕೂ ಅವರು ಚಿಕಿತ್ಸೆ ನಿರಾಕರಿಸಬಾರದು. ಈ ಬಗ್ಗೆ ಇಂದು ಈ ಬಗ್ಗೆ ಆದೇಶ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
BREAKING NEWS : ಬೆಂಗಳೂರಿನಲ್ಲಿʻ ಗಣೇಶ ಹಬ್ಬ ಆಚರಣೆ ʼ ಹಿನ್ನೆಲೆ : ಬಿಬಿಎಂಪಿ ʻ ಹೊಸ ರೂಲ್ಸ್ ʼ ಜಾರಿ?