ಸ್ಲೋವಾಕ್: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ ಅವರನ್ನು ದೇಶದ ಮಧ್ಯಭಾಗದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದ ಕಟ್ಟಡದ ಮುಂದೆ ಗುಂಡಿನ ದಾಳಿಯನ್ನು ನಡೆಸಿರೋದಾಗಿ ವರದಿಯಾಗಿದೆ. ಸರ್ಕಾರಿ ಸಭೆಯಲ್ಲಿ ಭಾಗಿಯಾಗಿದ್ದಂತ ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರು ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಈ ಘಟನಾ ಸ್ಥಳದಲ್ಲಿದ್ದ ಪತ್ರಕರ್ತರು ಹಲವಾರು ಗುಂಡುಗಳನ್ನು ಹಾರಿಸಲಾಗಿದೆ ಎಂದು ವರದಿ ಮಾಡಿದ್ದಾರೆ. ಪ್ರಧಾನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ಪೊಲೀಸರು ಬಂದೂಕುಧಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸ್ಲೋವಾಕ್ … Continue reading BREAKING: ‘ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ’ ಮೇಲೆ ಗುಂಡಿನ ದಾಳಿ: ತೀವ್ರಗಾಯ, ಆಸ್ಪತ್ರೆಗೆ ದಾಖಲು | Slovak Prime Minister Robert Fico
Copy and paste this URL into your WordPress site to embed
Copy and paste this code into your site to embed