ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದ ಬಗ್ಗೆ ಸಚಿವ ಡಾ.ಕೆ ಸುಧಾಕರ್ ಮಾಹಿತಿ | SM KRISHNA HEALTH UPDATE
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದು, ಎಸ್ ಎಂ ಕೃಷ್ಣರವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ,ಕೆ ಸುಧಾಕರ್ ಹೇಳಿದ್ದಾರೆ. ಚಿಕಿತ್ಸೆಗೆ ವೈದ್ಯರ ತಂಡವನ್ನು ರಚಿಸಿ ಅವರ ಬಗ್ಗೆ ನಿಗಾ ವಹಿಸಲಾಗಿದೆ. … Continue reading ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದ ಬಗ್ಗೆ ಸಚಿವ ಡಾ.ಕೆ ಸುಧಾಕರ್ ಮಾಹಿತಿ | SM KRISHNA HEALTH UPDATE
Copy and paste this URL into your WordPress site to embed
Copy and paste this code into your site to embed