ಮದ್ದೂರು ‘ಶಾಸಕ ಉದಯ್’ಗೆ ಟಿಕೆಟ್ ಕೊಡ್ಸಿದ್ದೆ ಎಸ್.ಎಂ.ಕೃಷ್ಣ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕೆ.ಎಂ.ಉದಯ್ ಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗುಟ್ಟನ್ನು ಬಹಿರಂಗಪಡಿಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ತಿಮ್ಮದಾಸ್ ಹೋಟೆಲ್ ಸಮೀಪ ಸೋಮವಾರ ನಡೆದ ಸಾಧನಾ ಸಮಾವೇಶ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚುನಾವಣೆಗೂ ಮುನ್ನ ನನ್ನ ಬಳಿ ಒಂದು ಬೇಡಿಕೆ ಇಟ್ಟಿದ್ದರು. ನನ್ನ ಕುಟುಂಬದ ಕುಡಿ … Continue reading ಮದ್ದೂರು ‘ಶಾಸಕ ಉದಯ್’ಗೆ ಟಿಕೆಟ್ ಕೊಡ್ಸಿದ್ದೆ ಎಸ್.ಎಂ.ಕೃಷ್ಣ: ಡಿಸಿಎಂ ಡಿ.ಕೆ.ಶಿವಕುಮಾರ್