ಮಂಡ್ಯ: SM ಕೃಷ್ಣ ಕನಸು ನನಸು ಮಾಡಲು ಅವಿರತ ಶ್ರಮ: ಶಾಸಕ ಕೆ.ಎಂ.ಉದಯ್

ಮಂಡ್ಯ : ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭ ಮಾಡಲು ರೂಪುರೇಷೆಯ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ ಕದಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮೂಲಕ ಆಧುನಿಕ ಶಿಕ್ಷಣಕ್ಕೆ ಒತ್ತು ನೀಡಬೇಕೆಂಬುದು ಮಾಜಿ ಮುಖ್ಯಮಂತ್ರಿ … Continue reading ಮಂಡ್ಯ: SM ಕೃಷ್ಣ ಕನಸು ನನಸು ಮಾಡಲು ಅವಿರತ ಶ್ರಮ: ಶಾಸಕ ಕೆ.ಎಂ.ಉದಯ್