BREAKING: ಮದ್ದೂರಿನ ಸೋಮನಹಳ್ಳಿಯ ಅಂತ್ಯಕ್ರಿಯೆ ಸ್ಥಳಕ್ಕೆ ಎಸ್.ಎಂ ಕೃಷ್ಣ ಪತ್ನಿ ಪ್ರೇಮ ಆಗಮನ | SM Krishna

ಮಂಡ್ಯ: ನಿನ್ನೆ ಅಕಾಲಿಕ ನಿಧನಕ್ಕೆ ಒಳಗಾದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಅಂತ್ಯ ಸಂಸ್ಕಾರಕ್ಕಾಗಿ ಹುಟ್ಟೂರು ಸೋಮನಹಳ್ಳಿಗೆ ಕೊಂಡೊಯ್ಯಲಾಗುತ್ತಿದೆ. ಇದೀಗ ಅಂತ್ಯಕ್ರಿಯೆ ಸ್ಥಳವಾದಂತ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪತ್ನಿ ಪ್ರೇಮ ಆಗಮಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ಧೂರು ತಾಲ್ಲೂಕಿನ ಸೋಮನಹಳ್ಳಿಯ ಕಾಫಿ ಡೇಯಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 3 ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಲಿದ್ದಾರೆ. … Continue reading BREAKING: ಮದ್ದೂರಿನ ಸೋಮನಹಳ್ಳಿಯ ಅಂತ್ಯಕ್ರಿಯೆ ಸ್ಥಳಕ್ಕೆ ಎಸ್.ಎಂ ಕೃಷ್ಣ ಪತ್ನಿ ಪ್ರೇಮ ಆಗಮನ | SM Krishna