ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಮ್’: 89.66 ಕೋಟಿ ವೆಚ್ಚದಲ್ಲಿ ‘ಹೈ-ಟೆಕ್ ಉಪಕರಣ’ಗಳ ಅಳವಡಿಕೆ
ಬೆಂಗಳೂರು: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಮುಂದಾಗಿರುವ ಸರ್ಕಾರ, ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಹೈಟೆಕ್ ಮಾಡಲು ಭಾರಿ ಯೋಜನೆ ರೂಪಿಸಿದೆ. ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾಲಯ (KGBV) ಸೇರಿದಂತೆ ಒಟ್ಟು ಸಾವಿರಾರು ಶಿಕ್ಷಣ ಸಂಸ್ಥೆಗಳಿಗೆ ಅತ್ಯಾಧುನಿಕ ಡಿಜಿಟಲ್ ಬೋರ್ಡ್ ಹಾಗೂ ಇತರೆ ಪರಿಕರಗಳನ್ನು ನೀಡಲು ನಿರ್ಧರಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಸ್ಮಾರ್ಟ್ ಕಲಿಕಾ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕೆಳಗಿನ ಉಪಕರಣಗಳನ್ನು … Continue reading ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಮ್’: 89.66 ಕೋಟಿ ವೆಚ್ಚದಲ್ಲಿ ‘ಹೈ-ಟೆಕ್ ಉಪಕರಣ’ಗಳ ಅಳವಡಿಕೆ
Copy and paste this URL into your WordPress site to embed
Copy and paste this code into your site to embed