ಜು.1ರಿಂದ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ

ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ. ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, … Continue reading ಜು.1ರಿಂದ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ