ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯು ಜೈದೇವ್ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾಕ್ಟರ್ ಮಂಜುನಾಥ್ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯಿಸಿದ್ದು, ಜಾಣ ಅಳಿಯ ಜೆಡಿಎಸ್ ಪಕ್ಷ ಸರಿಯಿಲ್ಲ ಎಂದು ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಉಗುರನ್ನು ಕತ್ತರಿಸಿ ತದನಂತರ ಈ ಚಿಕ್ಕ ಕೆಲಸ ಮಾಡಿದರೆ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗುವುದು ಖಚಿತ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಕ್ಟರ್ ಮಂಜುನಾಥ್ ಗೆ ಬೆಂಗಳೂರು ಗ್ರಾಮಾಂತರ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ನನಗೇನು ಅಚ್ಚರಿ ಇಲ್ಲ. ಇದು ಎಚ್ ಡಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ಬಿಜೆಪಿ ಅಭ್ಯರ್ಥಿ ನನಗೇನು ಅಚ್ಚರಿ ಇಲ್ಲ ಜೆಡಿಎಸ್ ಪಕ್ಷ ಸರಿ ಇಲ್ಲ ಅಂತ ಅಳಿಯ ಬಿಜೆಪಿ ಸೇರಿದ್ದಾರೆ.ಜಾಣ ಅಳಿಯ ಜೆಡಿಎಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದಾರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
BIG BREAKING : ‘ಅನಾರೋಗ್ಯ’ ಹಿನ್ನೆಲೆ ಮಾಜಿ ರಾಷ್ಟ್ರಪತಿ ‘ಪ್ರತಿಭಾ ಪಾಟೀಲ್’ ಆಸ್ಪತ್ರೆಗೆ ದಾಖಲು
ಟಿಕೆಟ್ ಘೋಷಣೆಗೂ ಮುನ್ನ ಡಾಕ್ಟರ್ ಸಿ ಎನ್ ಮಂಜುನಾಥ್ ಅವರು ಈಗಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.ನಿನ್ನೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು.ಇದೀಗ ಇಂದು ಬಿಜೆಪಿಗೆ ಸೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
BIG NEWS : ʻCAAʼ ಕಾನೂನಿನಲ್ಲಿ ಮುಸ್ಲಿಮರ ಪೌರತ್ವ ಕಸಿದುಕೊಳ್ಳಲು ಅವಕಾಶವಿಲ್ಲ : ಅಮಿತ್ ಶಾ ಹೇಳಿಕೆ