ಮದ್ದೂರು ತಾಲೂಕಿನ 108 ಅಂಗನವಾಡಿ ಕೇಂದ್ರಗಳಿಗೆ ಸ್ಮಾಟ್ ಟಿವಿ ವಿತರಣೆ

ಮಂಡ್ಯ : ಅಂಗನವಾಡಿ ಕೇಂದ್ರಗಳು ಮಕ್ಕಳ ಪೌಷ್ಟಿಕತೆ ಜೊತೆಗೆ ಶಾಲಾ ಪೂರ್ವ ಶಿಕ್ಷಣ ನೀಡುವ ಕೆಲಸವನ್ನು ಮಾಡುವ ಗುರುತರ ಜವಾಬ್ದಾರಿ ಹೊಂದಿವೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವರ ಸಹಯೋಗದೊಂದಿಗೆ ತಾಲೂಕಿನ ಸಕ್ಷಮ ಅಂಗನವಾಡಿ ಕೇಂದ್ರಗಳಿಗೆ ಸ್ಮಾಟ್ ಟಿವಿ ವಿತರಣೆ ಮಾಡಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಮಕ್ಕಳು ಸಾಕಷ್ಟು ಚುರುಕುತನದಿಂದ … Continue reading ಮದ್ದೂರು ತಾಲೂಕಿನ 108 ಅಂಗನವಾಡಿ ಕೇಂದ್ರಗಳಿಗೆ ಸ್ಮಾಟ್ ಟಿವಿ ವಿತರಣೆ