ಶಿವಮೊಗ್ಗ ವಿಮಾನ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ
ಬೆಂಗಳೂರು: ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿತವಾಗಿ, ನಾಗರಿಕ ವೈಮಾನಿಕ ಸೇವೆಗಳ ಕಾರ್ಯಾಚರಣೆ ನಡೆಸುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣವು ಮಂಗಳವಾರ ತನ್ನ ಎರಡನೆಯ ವಾರ್ಷಿಕೋತ್ಸವ ಆಚರಿಸಿತು. ಈ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಕೆಎಸ್ಐಐಡಿಸಿ ಮೂಲಕ ರಾಜ್ಯ ಸರಕಾರವೇ ನಿರ್ವಹಿಸಲು ಆರಂಭಿಸಿದ ಪ್ರಪ್ರಥಮ ವಿಮಾನ ನಿಲ್ದಾಣ ಇದಾಗಿದೆ. ಕೇವಲ ಎರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ 2,400 ವಿಮಾನಯಾನಗಳ ಮತ್ತು 1 ಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರ ನಿರ್ವಹಣೆ ಯಶಸ್ವಿಯಾಗಿ ನಡೆದಿದೆ’ ಎಂದಿದ್ದಾರೆ. ಕಳೆದ … Continue reading ಶಿವಮೊಗ್ಗ ವಿಮಾನ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ
Copy and paste this URL into your WordPress site to embed
Copy and paste this code into your site to embed