Big news:‌ ಕೇಂದ್ರ ಸಚಿವೆ ಸ್ಮೃತಿ ಇರಾನಿ & ಅವರ ಮಗಳು ಗೋವಾ ರೆಸ್ಟೋರೆಂಟ್, ಬಾರ್‌ನ ಮಾಲೀಕರಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮತ್ತು ಅವರ ಪುತ್ರಿ ಗೋವಾ ರೆಸ್ಟೋರೆಂಟ್ ಮತ್ತು ಬಾರ್‌ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಅವರ ವಿರುದ್ಧದ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ. ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಮತ್ತು ಇತರರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಅವರ ಪುತ್ರಿಯ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ಸಚಿವೆ ಇರಾನಿ ಅವರು … Continue reading Big news:‌ ಕೇಂದ್ರ ಸಚಿವೆ ಸ್ಮೃತಿ ಇರಾನಿ & ಅವರ ಮಗಳು ಗೋವಾ ರೆಸ್ಟೋರೆಂಟ್, ಬಾರ್‌ನ ಮಾಲೀಕರಲ್ಲ: ದೆಹಲಿ ಹೈಕೋರ್ಟ್