ನಾಟಿಂಗ್‌ಹ್ಯಾಮ್: ಸ್ಮೃತಿ ಮಂಧಾನ ತಮ್ಮ ಚೊಚ್ಚಲ ಟಿ20 ಶತಕ ಗಳಿಸುವ ಮೂಲಕ ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಕೇವಲ 51 ಎಸೆತಗಳಲ್ಲಿ ಅದ್ಭುತ ಶತಕ ಬಾರಿಸಿ ಈ ಮೈಲಿಗಲ್ಲು ತಲುಪಿದರು. ಇನ್ನಿಂಗ್ಸ್ ಆರಂಭಿಸಿದ ಮಂಧಾನಾ, ಬೌಂಡರಿ ಮತ್ತು ಸಿಕ್ಸರ್‌ಗಳ ಸುರಿಮಳೆಯೊಂದಿಗೆ ಇಂಗ್ಲಿಷ್ ಬೌಲಿಂಗ್ ಗಳನ್ನು ಬಗ್ಗು ಬಡಿದರು. ಆರಂಭದಿಂದಲೇ ಅವರು ಇಚ್ಛಾಶಕ್ತಿಯನ್ನು ಪ್ರದರ್ಶಿಸಿದರು. ಆಕ್ರಮಣಕಾರಿ ವಿಧಾನದೊಂದಿಗೆ ಪವರ್‌ಪ್ಲೇ … Continue reading ಎಲ್ಲಾ ಮಾದರಿಗಳಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟಿಗ ಹೆಗ್ಗಳಿಕೆಗೆ ಸ್ಮೃತಿ ಮಂಧಾನ ಪಾತ್ರ | Smriti Mandhana
Copy and paste this URL into your WordPress site to embed
Copy and paste this code into your site to embed