BIG NEWS: ಸಾಗರದ ‘ಉಳ್ಳೂರು ವ್ಯಾಪ್ತಿ’ಯಲ್ಲಿ ‘ಸಾಗುವಾನಿ ಮರ’ಗಳ ಕಳ್ಳಸಾಗಾಟ: ಕಣ್ಮುಚ್ಚಿ ಕುಳಿತ ‘ಅರಣ್ಯ ಇಲಾಖೆ’

ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚು ಸಾಗುವಾನಿ ಮರಗಳಿರುವಂತ ಅರಣ್ಯ ಪ್ರದೇಶವೆಂದರೇ ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯಲ್ಲಿ ಆಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವಂತ ಮರಗಳ್ಳರು, ಮರಗಳ ಮಾರಣಹೋಮವನ್ನೇ ನಡೆಸಿ, ಕಳ್ಳಸಾಗಾಣಿಕೆ ಮಾಡುತ್ತಿರುವುದಾಗಿ ಹೇಳಲಾಗುತ್ತಿದೆ. ದಿನೇ ದಿನೇ ಉಳ್ಳೂರು ವ್ಯಾಪ್ತಿಯಲ್ಲಿ ಸಾಗುವಾನಿ ಮರಗಳ ಕಳ್ಳಸಾಗಾಟ ಹೆಚ್ಚಾಗುತ್ತಿದ್ದರೂ, ಉಪ ವಲಯ ಅರಣ್ಯಾಧಿಕಾರಿ ಮಾತ್ರ ಕಣ್ಮುಚ್ಚಿ ಕುಳಿತಿರೋ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಅರಣ್ಯದಲ್ಲಿ ಸಾಗುವಾನಿ ಮರಗಳು ತಿಂಗಳಿಗೆ ಒಂದೆರಡು ಮರಗಳೇ ಕಣ್ಮರೆಯಾಗುತ್ತಿವೆ. ಮರಗಳ್ಳರು ಅಕ್ರಮವಾಗಿ ಮರಗಳನ್ನು … Continue reading BIG NEWS: ಸಾಗರದ ‘ಉಳ್ಳೂರು ವ್ಯಾಪ್ತಿ’ಯಲ್ಲಿ ‘ಸಾಗುವಾನಿ ಮರ’ಗಳ ಕಳ್ಳಸಾಗಾಟ: ಕಣ್ಮುಚ್ಚಿ ಕುಳಿತ ‘ಅರಣ್ಯ ಇಲಾಖೆ’