ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ

ಬೆಂಗಳೂರು: ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯವನ್ನು 26.05.2026 ರಿಂದ 15.06.2026 ರವರೆಗೆ ಪರಿಷ್ಕರಿಸಲಾಗಿದೆ. ಅದರಂತೆ, ರೈಲು (06269) ಈಗಿರುವ 00:35/00:45 ಗಂಟೆಗಳ ಸಮಯಕ್ಕೆ ಬದಲಾಗಿ 00:20/00:30 ಗಂಟೆಗೆ ಕೆಎಸ್ಆರ್ ಬೆಂಗಳೂರಿಗೆ ಆಗಮಿಸಿ/ನಿರ್ಗಮಿಸಲಿದೆ. II. ರೈಲುಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಪುಣೆ ವಿಭಾಗದ ದೌಂಡ್-ಮನ್ಮಾಡ್ ರೈಲು ಮಾರ್ಗದ ವಿಸಾಪುರ-ರಂಜನ್ಗಾಂವ್ ರೋಡ್-ಸರೋಲಾ ನಿಲ್ದಾಣಗಳ ನಡುವೆ ಹಳಿ ದ್ವಿಗುಣಗೊಳಿಸುವ (ಡಬ್ಲಿಂಗ್) ಕಾಮಗಾರಿ ಸಲುವಾಗಿ, ಮಧ್ಯ ರೈಲ್ವೆಯು … Continue reading ಎಸ್ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯ ಪರಿಷ್ಕರಣೆ