14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧ: ಸಿ.ಟಿ.ರವಿ ಆಕ್ಷೇಪ

ಬೆಂಗಳೂರು: ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಡವರ ಅನ್ನಕ್ಕೂ ಕನ್ನ ಹಾಕುವ ಪರಮ ಅನ್ಯಾಯ … Continue reading 14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧ: ಸಿ.ಟಿ.ರವಿ ಆಕ್ಷೇಪ