ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ … Continue reading ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ