BREAKING: ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಸೇರಿದಂತೆ ಇಬ್ಬರ ಮೇಲೆ ವಾಮಾಚಾರ ನೆಡಸಿದ್ದಂತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಪೊಲೀಸರು ತನಿಖೆ ಕೈಗೊಂಡಿದ್ದರು. ಸ್ನೇಹಮಯಿ ಕೃಷ್ಣ, ಗೋವಿಂದರಾಜು ಮೇಲೆ ವಾಮಾಚಾರ ನಡೆಸಿದಂತ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ ನಗರದಲ್ಲಿರುವಂತ ಸ್ಮಶಾನದಲ್ಲಿ ವಾಮಾಚಾರ ಮಾಡಿಸಿದ್ದರು. ಸ್ಮಶಾನ ಕಾಳಿಕಾಂಬ ಗುಡಿಯಲ್ಲಿ ಕುರಿಗಳನ್ನು ಬಲಿ ನೀಡಿದ್ದರು. ಈ ವಿಚಾರವನ್ನು ಸ್ಮಶಾನ ಕಾಳಿಕಾಂಬ ದೇವಸ್ಥಾನದ ಅರ್ಚಕರಿಗೆ … Continue reading BREAKING: ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್