ಈವರೆಗೂ KSRTCಯ ನಿಗಮಗಳನ್ನೂ ಬಿಟ್ಟುಕೊಟ್ಟಿಲ್ಲ, ನೌಕರರ ಹಿತವನ್ನೂ ನಿರ್ಲಕ್ಷಿಸಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಕ್ರಮವಹಿಸಿದ್ದು, ಈ ಹಂತದಲ್ಲಿ ಮುಷ್ಕರಕ್ಕೆ ಮುಂದಾಗುವುದು ಸರಿಯಲ್ಲ. ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಈಗಾಗಲೇ ಮಾತುಕತೆಗಳು ನಡೆದಿದ್ದು, ಬಹುತೇಕ ಬೇಡಿಕೆಗಳ ಈಡೇರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಈಗಾಗಲೇ ಸಾರಿಗೆ ಸಚಿವರು ನೌಕರರ ಸಂಘಟನೆಗಳೊಂದಿಗೆ ಅವರ ಬೇಡಿಕೆಗಳಿಗೆ ಸಂಬಂಧಿಸಿ ದಂತೆ ಮಾತುಕತೆ ನಡೆಸಿದ್ದು, ಅವುಗಳಲ್ಲಿ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ … Continue reading ಈವರೆಗೂ KSRTCಯ ನಿಗಮಗಳನ್ನೂ ಬಿಟ್ಟುಕೊಟ್ಟಿಲ್ಲ, ನೌಕರರ ಹಿತವನ್ನೂ ನಿರ್ಲಕ್ಷಿಸಿಲ್ಲ: ಸಚಿವ ರಾಮಲಿಂಗಾರೆಡ್ಡಿ