ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಡಿ ದೇವರಾಜು ಅರಸು ಅವರ ನಂತರ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ದೇವರಾಜ್ ಅವರ ದಾಖಲೆ ಮುರಿದಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಷ್ಟು ವರ್ಷದ ರಾಜಕಾರಣ ನನಗೆ ತೃಪ್ತಿ ತಂದಿದೆ. ಮುಖ್ಯಮಂತ್ರಿ ಆಗಿ ಪೂರ್ಣಾವಧಿಯಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು … Continue reading ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ, ‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ