ಸುಭಾಷಿತ :

Tuesday, January 28 , 2020 2:06 PM

ಈ ಕಾರಣಕ್ಕೆ ಪ್ರತಿ ನಿತ್ಯ ತಪ್ಪದೇ ‘ನೆನೆಸಿಟ್ಟ ಬಾದಾಮಿ’ ಸೇವಿಸಿ!


Saturday, November 9th, 2019 1:35 pm

ಸ್ಪೆಷಲ್‌ಡೆಸ್ಕ್: ನೆನೆಸಿದ ಬಾದಾಮಿಯನ್ನು ಹೆಚ್ಚು ತಿಂದರೆ ಇದರಿಂದ ನಿಮಗೆ ಸಾಕಷ್ಟು ಲಾಭಗಳು ದೊರೆಯುತ್ತದೆ.
ಹೌದು, ಬಾದಾಮಿಯ ಸಿಪ್ಪೆಯಲ್ಲಿ ಟ್ಯಾನಿನ್ ಇರುವುದು ಅನೇಕರಿಗೆ ತಿಳಿದಿಲ್ಲ, ಇದು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ತಡೆಯುತ್ತದೆ ಎನ್ನಲಾಗಿದೆ. ಇದರಿಂದಾಗಿ ಬೀಜಗಳು ಪೋಷಕಾಂಶಗಳನ್ನು ಬಿಡುಗಡೆ ಮಾಡುತ್ತವೆ. ನೆನೆಸಿದ ಬಾದಾಮಿ ಜೀರ್ಣಕ್ರಿಯೆಗೆ ಸಹ ಸಹಾಯ ಮಾಡುತ್ತದೆ. ಇದಲ್ಲದೇ ಇದು ಕೊಬ್ಬಿನ ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾದ ಲಿಪೇಸ್ ಎಂಬ ಕಿಣ್ವವನ್ನು ಬಿಡುಗಡೆ ಮಾಡುತ್ತದೆ ಎನ್ನಲಾಗಿದೆ.

ತೂಕ ನಷ್ಟಕ್ಕೆ ಬಾದಾಮಿ ಸಹ ಸಹಾಯ ಮಾಡುತ್ತದೆ. ಅವುಗಳು ಮೊನೊಸಾಚುರೇಟೆಡ್ ಕೊಬ್ಬುಗಳನ್ನು ಹೊಂದಿರುತ್ತವೆ, ಅದು ನಿಮ್ಮ ಹಸಿವನ್ನು ನಿಗ್ರಹಿಸುತ್ತದೆ ನೆನೆಸಿದ ಬಾದಾಮಿ ವಯಸ್ಸಾದಿಕೆಯನ್ನು ತಡೆಯುತ್ತದೆ. ವಿಟಮಿನ್ ಬಿ 17 ಮತ್ತು ಫೋಲಿಕ್ ಆಮ್ಲವಿದೆ, ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಓಮೆಗಾ-ವಿಟಮಿನ್ನುಗಳು ನಮ್ಮ ಮೆದುಳನ್ನು ಚುರುಕುಗೊಳಿಸಲು ಬಳಸಲ್ಪಡಬೇಕಾದರೆ ಇವನ್ನು ನೆನೆಸಿಟ್ಟು ಮರುದಿನ ತಿನ್ನಬೇಕು. ಬಾದಾಮಿ ನೈಸರ್ಗಿಕ ಕೊಬ್ಬಿನ ಪ್ರಮುಖ ಮೂಲವಾಗಿದ್ದು ದಿನದ ಅಗತ್ಯದ ಪ್ರೋಟೀನುಗಳನ್ನೂ ಒದಗಿಸುತ್ತವೆ.  ಕರುಳಿನ ಕ್ಯಾನ್ಸರ್ ಬೆಳವಣಿಗೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ನೆನೆಸಿದ ಬಾದಾಮಿಯಲ್ಲಿರುವ ಫೋಲಿಕ್ ಆಮ್ಲ ಗರ್ಭಧಾರಣೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ.  ಆದ್ದರಿಂದ ಬಾದಾಮಿಯನ್ನು ರಾತ್ರಿಯಿಡೀ ನೆನೆಸಿ ಮತ್ತು ಪ್ರತಿದಿನ ಬೆಳಿಗ್ಗೆ ನಿಮ್ಮ ದೈನಂದಿನ ಜೀವನದಲ್ಲಿ ತಿನ್ನುವುದನ್ನು ರೂಡಿ ಮಾಡಿಕೊಳ್ಳಿ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions