Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ
KARNATAKA

ಕರ್ನಾಟಕದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮುಡಾ ಹಗರಣದ ಸಂಬಂಧ ನಟೇಶ್ ವಿರುದ್ಧವಾಗಿ ಸಿಎಸ್ ಡಾ.ಶಾಲಿನಿ ರಜನೀಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೆಲ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸಿಎಸ್ ಶಾಲಿನಿ ರಜನೀಶ್ ಅವರನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕ್ಷಮೆಯಾಚಿಸಿದ್ದಾರೆ.

ಇಂದು ಈ ಸಂಬಂಧ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಪೋಸ್ಟ್ ಮಾಡಿರುವಂತ ಸ್ನೇಹಮಯಿ ಕೃಷ್ಣ ಅವರು, ಬೆಂಗಳೂರಿನ ಸೈಬರ್ ಠಾಣೆಯಲ್ಲಿ ವಿಚಾರಣೆ ಮುಗಿಸಿಕೊಂಡು ಬಂದೆ. ವಿಚಾರಣೆ ಸಂದರ್ಭದಲ್ಲಿ ವಿನೋದ್ ಎಂಬಾತ, ಶ್ರೀಮತಿ ಶಾಲಿನಿ ರಜನೀಶ್ ರವರ ಬಗ್ಗೆ ಸುಳ್ಳು ನನಗೆ ಮಾಹಿತಿ ನೀಡಿರುವುದು ತಿಳಿದು ಬಂದಿದೆ, ಆದ್ದರಿಂದ ನನ್ನಿಂದಾಗಿರುವ ತಪ್ಪಿಗಾಗಿ ಶ್ರೀಮತಿ ಶಾಲಿನಿ ರಜನೀಶ್ ರವರಲ್ಲಿ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

ಅಂದಹಾಗೇ ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಡಿದ್ದರು. ಜೊತೆಗೆ ಶಾಲಿನಿ ರಜನೀಶ್ ವಿರುದ್ಧ ಕೋಟಿ ಕೋಟಿ ಲಂಚ ಪಡೆದಿದ್ದಂತ ಆರೋಪವನ್ನು ಮಾಡಿದ್ದರು. ಅಲ್ಲದೇ ನಟೇಶ್ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಈ ಹಿನ್ನಲೆಯಲ್ಲಿಯೇ ಸಿಸಿಬಿ ಪೊಲೀಸರು ನಿನ್ನೆ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಅವರು ಸಿಎಸ್ ಶಾಲನಿ ರಜನೀಶ್ ಅವರನ್ನು ಸ್ನೇಹಮಯಿ ಕೃಷ್ಣ ಕ್ಷಮೆಯಾಚಿಸಿದ್ದಾರೆ.

ಕರ್ನಾಟಕದ BJP ಶಾಸಕ ಲೋಕಾಯುಕ್ತ ಬಲೆಗೆ: 5 ಲಕ್ಷ ಕಮಿಷನ್ ಪಡೆಯುವಾಗಲೇ ಲಾಕ್ | Lokayukta Raid

ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.