ಕರ್ನಾಟಕದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣದ ಸಂಬಂಧ ನಟೇಶ್ ವಿರುದ್ಧವಾಗಿ ಸಿಎಸ್ ಡಾ.ಶಾಲಿನಿ ರಜನೀಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೆಲ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸಿಎಸ್ ಶಾಲಿನಿ ರಜನೀಶ್ ಅವರನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕ್ಷಮೆಯಾಚಿಸಿದ್ದಾರೆ. ಇಂದು ಈ ಸಂಬಂಧ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಪೋಸ್ಟ್ ಮಾಡಿರುವಂತ ಸ್ನೇಹಮಯಿ ಕೃಷ್ಣ ಅವರು, ಬೆಂಗಳೂರಿನ ಸೈಬರ್ ಠಾಣೆಯಲ್ಲಿ ವಿಚಾರಣೆ ಮುಗಿಸಿಕೊಂಡು ಬಂದೆ. ವಿಚಾರಣೆ ಸಂದರ್ಭದಲ್ಲಿ ವಿನೋದ್ ಎಂಬಾತ, ಶ್ರೀಮತಿ ಶಾಲಿನಿ ರಜನೀಶ್ … Continue reading ಕರ್ನಾಟಕದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ